ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳ್ಳಿರಥ ಎಳೆದು ವಿಶೇಷ ಸೇವೆ ಸಲ್ಲಿಸಿದರು.