ಶಿವಮೊಗ್ಗದ ದುರ್ಗಿಗುಡಿಯಲ್ಲಿ ಶಿಕ್ಷಕರ ಕೊರತೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.