ತಿಕ್ಕಾಟ ಬಗೆಹರಿಯದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು: ಸಂಸದ ಜಗದೀಶ್ ಶೆಟ್ಟರ್
2025-11-28 6 Dailymotion
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಸಲಹೆ ನೀಡಿದ್ದಾರೆ.