ನೀರು ಕೊಡಿ ಇಲ್ಲಾ ಪ್ರತಿ ಎಕರೆಗೆ ರೈತರಿಗೆ 25 ಸಾವಿರ ರೂಪಾಯಿ ಪರಿಹಾರ ಕೊಡಿ ಎಂದು ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.