ಬ್ರೇಕ್ಫಾಸ್ಟ್ ಮೀಟಿಂಗ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಒಗ್ಗಟ್ಟಿನ ಮಂತ್ರ ಜಪಿಸಿದರು.