ಮುಂದಿನ ಮೂರು ತಿಂಗಳಲ್ಲಿ ಕಂದಾಯ ಇಲಾಖೆಯ ಎಲ್ಲಾ ಕೆಲಸಗಳು ಆನ್ ಲೈನ್ ಅಡಿ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.