ತುಮಕೂರು ಜಿಲ್ಲೆಯಲ್ಲಿ ಶೇ. 84ರಷ್ಟು ಹೆರಿಗೆಗಳು ಖಾಸಗಿ ಆಸ್ಪತ್ರೆಗಳಲ್ಲಿಯೇ ನಡೆದಿದೆ. ಇದರಲ್ಲಿ ಶೇ. 70 ರಷ್ಟು ಹೆರಿಗೆಗಳು ಸಿಸೇರಿಯನ್ ಮೂಲಕವೇ ನಡೆದಿದೆ.