ಬೆಳೆ ಹಾನಿ ಅನುಭವಿಸಿದ ಎಲ್ಲಾ ರೈತರಿಗೂ ಸರ್ಕಾರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಶಾಸಕ ಪ್ರಭು ಚೌಹಾಣ್ ಮತ್ತು ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ ನಡೆಯಿತು.