ಕಲ್ಲಹಳ್ಳಿ ಗ್ರಾಮದ ಭೂವರಾಹನಾಥಸ್ವಾಮಿ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪತ್ನಿ ಸಮೇತ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.