ಪ್ರಬುದ್ಧ ನಾಯಕತ್ವ ಅಥವಾ ತೀರ್ಮಾನ ನಿಮ್ಮನ್ನು ಎಲ್ಲಿಗೆ ಬೇಕಾದರೂ ಕೊಂಡೊಯ್ಯಬಹುದು ಎಂದು ಉಪಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.