ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ ಎಂದು ಡಿಸಿಎಂ ಪ್ರತಿಕ್ರಿಯೆ ನೀಡಿದರು.