ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಪೂಲಂಪಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿದ್ದ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ.