ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಹುದ್ದೆ ರದ್ದು ಆದೇಶ ವಿರೋಧಿಸಿ ದಲಿತ ವಿಮೋಚನಾ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.