ಹಾವೇರಿಯ ಜಾನಪದ ವಿವಿ ಮೌಲ್ಯಮಾಪನ ಕುಲಸಚಿವ ಡಾ.ಕೆ.ಶಿವಶಂಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು.