ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.