ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ನಟ ರಣವೀರ್ ಸಿಂಗ್ ಅವರು ಕಾಂತಾರ ಚಲನಚಿತ್ರದಲ್ಲಿ ಚಿತ್ರಿಸಲಾದ ದೈವದ ಪಾತ್ರವನ್ನು ಅನುಕರಿಸಿ ವಿವಾದ ಸೃಷ್ಟಿಸಿದ್ದರು.