ಡಿಸೆಂಬರ್ 8 ರಿಂದ ಬೆಳಗಾವಿ ಅಧಿವೇಶನ ಆರಂಭವಾಗಲಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬೆಳಕು ಚೆಲ್ಲುವ ನಿರೀಕ್ಷೆಯಲ್ಲಿ ಈ ಭಾಗದ ಜನರಿದ್ದಾರೆ.