ಪ್ರತ್ಯೇಕ ರಾಜ್ಯದ ಬದಲು ಉ.ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಲಿ: ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲು ಹೋರಾಟಗಾರರ ಒತ್ತಾಯ
2025-12-03 7 Dailymotion
ಉತ್ತರ ಕರ್ನಾಟಕ ಭಾಗದ 96 ಶಾಸಕರು ಇಚ್ಛಾಶಕ್ತಿ ಪ್ರದರ್ಶಿಸಿ ಪ್ರತ್ಯೇಕ ರಾಜ್ಯದ ಬದಲು ಉ.ಕ.ಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಲಿ. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಿ ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.