ಉಡುಪಿ ಅಥವಾ ದಕ್ಷಿಣ ಕನ್ನಡದಲ್ಲಿ 5 ಎಕರೆ ಜಾಗ ಗುರುತಿಸಿ, ಆ ಜಮೀನನ್ನು ನಮ್ಮ ಸರ್ಕಾರ ಮಂಜೂರು ಮಾಡಿಕೊಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.