ಇ-ಗಸ್ತು ತಂತ್ರಾಂಶದ ಮೂಲಕ ಇಲಾಖೆಯ ಮುಂಚೂಣಿ ಸಿಬ್ಬಂದಿ ದಿನವೊಂದಕ್ಕೆ ಎಷ್ಟು ಗಸ್ತು ತಿರುಗುತ್ತಾರೆ ಎಂಬ ಬಗ್ಗೆ ನಿಗಾ ಇಡಲು ಸಚಿವ ಈಶ್ವರ್ ಖಂಡ್ರೆ ಸೂಚಿಸಿದರು.