ಕೆಎಸ್ಸಿಎ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿರುವುದಕ್ಕೆ ನನಗೆ ಹೆಮ್ಮೆ ಇದೆ: ಶಾಂತಕುಮಾರ್
2025-12-04 7 Dailymotion
ಕಳೆದ ಎರಡು ದಶಕಗಳಿಂದ ನಾನು ಕೂಡ ಕ್ರೀಡೆಗೆ ನನ್ನದೇಯಾದ ಸಣ್ಣ ಕೂಡುಗೆಯನ್ನು ನೀಡಿದ್ದು, ಭವಿಷ್ಯದಲ್ಲಿ ಕ್ರೀಡಾಪಟುಗಳಿಗೆ ಮೂಲಭೂತ ಸೌಕರ್ಯ, ತರಬೇತಿ ನೀಡುವ ಎಲ್ಲಾ ಪ್ರಯತ್ನ ಮಾಡಲಾಗುತ್ತದೆ ಎಂದು ಪತ್ರಿಕೋದ್ಯಮಿ ಕೆ ಎನ್ ಶಾಂತಕುಮಾರ್ ತಿಳಿಸಿದ್ದಾರೆ.