ತಮ್ಮ ಬೇಡಿಕೆಗಳಿಗೆ ಜಿಲ್ಲಾಡಳಿತ ಒಪ್ಪಿದರೆ ಇಂದೇ ಪ್ರತಿಭಟನೆಯಿಂದ ಹಿಂದೆ ಸರಿಯುತ್ತೇವೆ, ಇಲ್ಲವಾದರೆ ಡಿ.8ರಂದು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ರೈತರು ತಿಳಿಸಿದರು.