ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ಆಯ್ಕೆಯಾಗಿದ್ದಾರೆ.