ಭತ್ತ ಒಳ್ಳೆಯ ಬೆಲೆಗೆ ಮಾರಾಟವಾಗುತ್ತಿದ್ದರೂ, ತುಂಗಭದ್ರಾ ಎಡದಂಡೆ ನಾಲೆಗೆ ಎರಡನೇಯ ಬೆಳೆಗೆ ನೀರು ಹರಿಸುವುದಿಲ್ಲ ಎಂದು ಸರ್ಕಾರ ಘೋಷಿಸಿರುವುದು ರೈತರಿಗೆ ಸಂಕಷ್ಟ ತರಿಸಿದೆ.