ಐದು ಜನ ಸೇರಿ ಎರಡು ಸಲ ಊಟಕ್ಕೆ ಸೇರಿ ರಾಜಕೀಯ ಮಾತನಾಡಿದ್ದೆವು. ಇದರಲ್ಲಿ ತಪ್ಪೇನಿದೆ. ನಾವೆಲ್ಲ ರಾಜಕಾರಣಿಗಳಲ್ಲವೇ? ಎಂದು ಗೃಹ ಸಚಿವರು ಪ್ರಶ್ನಿಸಿದ್ದಾರೆ.