ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಹೋರಾಟ ಸೇರಿದಂತೆ ಇತರ ವಿಚಾರಗಳ ಬಗ್ಗೆ ಶಾಸಕ ರಮೇಶ್ ಜಾರಕಿಹೊಳಿ ಮಾತನಾಡಿದರು.