ನಾನು ಯಾವತ್ತೂ ಅಧಿಕಾರ ಹುಡುಕಿ ಹೋದವನಲ್ಲ. ಅಧಿಕಾರ ಬೇಕು ಅಂತಾ ಸಂಪೂರ್ಣ ಅಪೇಕ್ಷೆ ಪಡುವವನೂ ಅಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.