ಕಾರು ಅಪಘಾತದಲ್ಲಿ ಸಜೀವ ದಹನವಾದ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರ ಅಂತ್ಯಕ್ರಿಯೆ ಸ್ವಗ್ರಾಮ ಮುರಗೋಡದಲ್ಲಿ ನಡೆಯಿತು.