ರಾಜ್ಯ ಸರ್ಕಾರ ಪ್ರತಿ ರೈತನಿಂದ ಕನಿಷ್ಠ 50 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸಲು ಆದೇಶಿಸಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 48 ತಡೆಯನ್ನು ರೈತ ಸಂಘಟನೆಗಳು ವಾಪಸ್ ಪಡೆದಿವೆ.