ಬಂಡೀಪುರ ಹಾಗೂ ನಾಗರಹೊಳೆ ಪ್ರದೇಶದಲ್ಲಿ ಮತ್ತೆ ಸಫಾರಿ ಆರಂಭಿಸಬಾರದು ಹಾಗೂ ಅಕ್ರಮ ರೆಸಾರ್ಟ್ಗಳನ್ನು ತೆರವು ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.