ಸಚಿವ ಸಂತೋಷ್ ಲಾಡ್ ಅವರು ಸಿಎಂ ಸ್ಥಾನದ ಕುರಿತು ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.