ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ವಿರೋಧ ವ್ಯಕ್ತಪಡಿಸಿ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಗಳಿಗೆ ಪತ್ರ ಸಲ್ಲಿಸಲಾಗಿದೆ.