ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಅಂಗಳದಲ್ಲಿರುವುದರಿಂದ ಈ ಬಗ್ಗೆ ಯಾರು ಏನೇ ಮಾತಾಡಿದ್ರು ಅದಕ್ಕೆ ಮಹತ್ವವಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.