ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ಗೆ 2,400 ರೂ. ನೀಡಿ ರಾಜ್ಯದ ಎಲ್ಲ ಕೆಎಂಎಫ್ ಘಟಕಗಳ ಮೂಲಕ ಮೆಕ್ಕೆಜೋಳ ಖರೀದಿಗೆ ಮುಂದಾಗಿದೆ.