ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡದೇ ರೈತ ವಿರೋಧಿ ನಿಲುವು ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು.