ಕೆಂಪೇಗೌಡರ ಪ್ರತಿಮೆ ಬಳಿ ಅಂಬೇಡ್ಕರ್ ನಾಮಫಲಕ ಅಳವಡಿಕೆ ಮಾಡಿರುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿರುವ ಘಟನೆ ಹಾಸನದಲ್ಲಿ ನಡೆದಿದೆ.