Costume Designer Chethan Ra Interview: 'ದಿ ಡೆವಿಲ್' ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಯಕ ನಟ ದರ್ಶನ್ ಅವರಿಗೆ ಕಾಸ್ಟ್ಯೂಮ್ ಡಿಸೈನ್ ಮಾಡಿರುವ ಚೇತನ್ ರಾ, ಈಟಿವಿ ಭಾರತದೊಂದಿಗೆ ಅನುಭವ ಹಂಚಿಕೊಂಡಿದ್ದಾರೆ.