ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ
2025-12-10 0 Dailymotion
ಗಣ್ಯ ವ್ಯಕ್ತಿಗಳು ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯುವ ಸಂಬಂಧ ಡಿಸಿಎಂ ನೇತೃತ್ವದ ಸಮಿತಿಯು ಬೆಳಗಾವಿ ಸುವರ್ಣಸೌಧದಲ್ಲಿ ಮಂಗಳವಾರ ಸಭೆ ಸೇರಿ ಸಮಾಲೋಚನೆ ನಡೆಸಿತು.