Surprise Me!

23 ಕಂಬಳೋತ್ಸವಕ್ಕೆ ತಲಾ ರೂ. 5 ಲಕ್ಷ ಅನುದಾನ ಬಿಡುಗಡೆ: ಸಚಿವ ಹೆಚ್​.ಕೆ.ಪಾಟೀಲ್

2025-12-10 1 Dailymotion

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ ರೂ.5 ಲಕ್ಷದಂತೆ ಒಟ್ಟು ರೂ.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

Buy Now on CodeCanyon