ಒಮ್ಮೆ ಚಿಕನ್ ಪಾಕ್ಸ್ ಬಂದವರಿಗೆ ಜೀವಿತಾವಧಿಯಲ್ಲಿ ಮತ್ತೊಮ್ಮೆ ಯಾವತ್ತೂ ಬರುವುದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.