ಸದನದಲ್ಲಿ ಸಿಎಂ ಬದಲಾವಣೆ ಸದ್ದು: 'ಕೊಟ್ಟ ಮಾತನು ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು' ಎಂದ ಆರ್.ಅಶೋಕ್
2025-12-10 4 Dailymotion
ರಾಜ್ಯದಲ್ಲಿ ನಾಯಕತ್ವ ಇಲ್ಲದಿದ್ದರೆ ರಾಜ್ಯದ ಅಭಿವೃದ್ಧಿ ಅಸಾಧ್ಯ. ಆದಷ್ಟು ಬೇಗ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸೂಕ್ತ ತೀರ್ಮಾನ ಮಾಡಿ ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಸಲಹೆ ನೀಡಿದರು.