ರಾಜ್ಯದ ಗೌರವ ಹಾಳಾಗಲು ಬಿಡುವುದಿಲ್ಲ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಬಗ್ಗೆ ಇಂದು ತೀರ್ಮಾನ - ಡಿಸಿಎಂ
2025-12-11 3 Dailymotion
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯ ನಡೆಸುವ ಸಂಬಂಧ ಇಂದು ಸಂಪುಟದಲ್ಲಿ ಚರ್ಚೆ ಮಾಡಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಡಿಸಿಎಂ ಹೇಳಿದ್ದಾರೆ.