Surprise Me!

ಬುರುಡೆ ಗ್ಯಾಂಗ್‌ ಧರ್ಮಸ್ಥಳದ ವಿರುದ್ಧ ಏಕೆ ಷಡ್ಯಂತ್ರ ಮಾಡಿತು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಬೇಕು; ಬಿಜೆಪಿ ಆಗ್ರಹ

2025-12-11 4 Dailymotion

ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಎಂಬುದು ಬೆಳಕಿಗೆ ಬಂದಿದ್ದು, ಬುರುಡೆ ಗ್ಯಾಂಗ್‌ ಏಕೆ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿತು ಎಂಬುವುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

Buy Now on CodeCanyon