ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳು ಹಾಗೂ ಅವುಗಳ ನೇಮಕಾತಿ ಕುರಿತಂತೆ ವಿಧಾನಪರಿಷತ್ ಕಲಾಪದಲ್ಲಿ ಚರ್ಚೆ ನಡೆಯಿತು.