ಅಕ್ರಮ ಫಲಾನುಭವಿಗಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದ್ದು, ಕೂಡಲೇ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.