ಅಧಿವೇಶನದ 4ನೇ ದಿನವೂ ಪ್ರತಿಭಟನೆ: ಸಮಸ್ಯೆಗಳಿಗೆ ಮುಕ್ತಿ ನೀಡುವಂತೆ ಮಾಜಿ ದೇವದಾಸಿಯರು, ಅಂ.ಕಾರ್ಯಕರ್ತೆಯರು, ರೈತರಿಂದ ಹೋರಾಟ
2025-12-12 3 Dailymotion
ಅಧಿವೇಶನದ 4ನೇ ದಿನವೂ ಸಾಲು ಸಾಲು ಪ್ರತಿಭಟನೆ ನಡೆದವು. ಮಾಜಿ ದೇವದಾಸಿಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಂಥಪಾಲಕರು, ರೈತ ಮುಖಂಡರು ತಮಗೆ ನಿಗದಿಪಡಿಸಿದ್ದ ಜಾಗದಲ್ಲಿ ತಮ್ಮ ತಮ್ಮ ಸಮಸ್ಯೆಗಳನ್ನು ಪ್ರತಿಭಟನೆ ನಡೆಸುವ ಮೂಲಕ ಹೇಳಿಕೊಂಡರು.