ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು, ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಕೇಸ್: ಕೃಷ್ಣ ಬೈರೇಗೌಡ
2025-12-12 4 Dailymotion
ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು ಹಾಗೂ ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.