Surprise Me!

ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್

2025-12-13 3 Dailymotion

ನಿನ್ನೆಯಷ್ಟೇ, ಸಂಕ್ರಾಂತಿ ಅಲ್ಲ, ಅಧಿವೇಶನ ಮುಗಿದ ಕೂಡಲೇ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ಹೇಳಿದ್ದ ಶಾಸಕ ಇಕ್ಬಾಲ್ ಹುಸೇನ್, ಇದೀಗ ಮತ್ತೊಮ್ಮೆ ಇದೇ ವಿಚಾರವಾಗಿ ಮಾತನಾಡಿದ್ದಾರೆ.

Buy Now on CodeCanyon