ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುದಕ್ಕೆ ನನಗೆ ಖುಷಿ ತಂದಿದೆ ಎಂದು ಸಚಿವ ಜಮೀರ್ ಅಹ್ಮದ್ ಪುತ್ರ ಹಾಗೂ ಚಿತ್ರ ನಟ ಝೈದ್ ಖಾನ್ ಹೇಳಿದರು.