Surprise Me!

ವಿಧಾನ ಪರಿಷತ್​ ಸಭಾಪತಿ ಬಸವರಾಜ್ ಹೊರಟ್ಟಿ ಅಜಾತಶತ್ರು: ಸಿಎಂ ಸಿದ್ದರಾಮಯ್ಯ

2025-12-14 3 Dailymotion

ಮುಂದಿನ ವಿಧಾನ ಪರಿಷತ್ ಚುನಾವಣೆ ಆದ ಮೇಲೆ ನಮ್ಮ ಪಕ್ಷಕ್ಕೆ ಬಹುಮತ ಬರಬಹುದು ಎಂದುಕೊಂಡಿದ್ದೇನೆ. ಅಲ್ಲಿವರೆಗೆ ಬಸವರಾಜ್ ಹೊರಟ್ಟಿ ಅವರೇ ಸಭಾಪತಿಯಾಗಿ ಮುಂದುವರಿಯುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Buy Now on CodeCanyon